ಸಿಎಂ ಡಿಕೆಶಿ ಸಿಕ್ಸರ್: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೇರಿ 6 ಮಹತ್ವದ ನಿರ್ಧಾರಗಳು! DK Shivakumar 6 Major Decisions
DK Shivakumar 6 Major Decisions: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಹೊಸ ದಿಕ್ಸೂಚಿ ಆರಂಭವಾಗಿದೆ. ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಸಭೆ ನಡೆಸಿದ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆಗೆ, ಪ್ರಮುಖವಾಗಿ ಯುವ ಸಮುದಾಯಕ್ಕೆ ಬಂಪರ್ ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಈ ಹಿಂದೆ ಘೋಷಿಸಿದ್ದ ‘ಯುವ ಯುಗ’ದ ಸಂಕಲ್ಪಕ್ಕೆ ಪೂರಕವಾಗಿ ಮೊದಲ ಸಚಿವ ಸಂಪುಟ ಸಭೆಯಲ್ಲೇ ಅತ್ಯಂತ ಪ್ರಮುಖವಾದ ಆರು ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಇವು ಇಡೀ ರಾಜ್ಯದ ಗಮನ ಸೆಳೆದಿವೆ. ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ, ಉದ್ಯೋಗ …